ಉಜಿರೆ: ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಶ್ರೀ ಸ್ಟಾರ್ ಮಹಿಳಾ ಮಂಡಲ ಪಣೆಜಾಲು ಇವರ ಸಂಯುಕ್ತ ಆಶ್ರಯದಲ್ಲಿ ನ.11 ರಂದು ಉಜಿರೆಯ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶಿಷ್ಟ ವಾಗಿ ಆಚರಿಸಲಾಯಿತು.

Start,yuvaka,mandala
Namana channel

ಸಂಘದ ವತಿಯಿಂದ ಎಂಡೋಸಲ್ಫಾನ್ ಪೀಡಿತ ಮಕ್ಕಳಿಗಾಗಿ ಊಟದ ವ್ಯವಸ್ಥೆ ಮಾಡಲಾಯಿತು. ಈ ವೇಳೆ ಸಂಘದ ಸದಸ್ಯರು ಮಕ್ಕಳೊಂದಿಗೆ ದೀಪಾವಳಿ ಸಂಭ್ರಮ ಮಾಡಿಕೊಂಡರು