ಬೆಳ್ತಂಗಡಿ ಯಿಂದ ಗುರುವಾಯನಕೆರೆ ಕಡೆಗೆ ಸಂಚರಿಸುತ್ತಿದ್ದ ಕಾರಿಗೆ ನೀರಿನ ಟ್ಯಾಂಕರ್ ಡಿಕ್ಕಿ ಹೊಡೆದಿರುವ ಘಟನೆ ನ.19 ರಂದು ನಡೆದಿದೆ. ಸಂತೆಕಟ್ಟೆ ಸಮೀಪ ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದ ನೀರಿನ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದ್ದು ಪರಿಣಾಮ ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ
ಸಂತೆಕಟ್ಟೆ: ಕಾರಿಗೆ ಡಿಕ್ಕಿ ಹೊಡೆದ ನೀರಿನ ಟ್ಯಾಂಕರ್
Namana








