ಬೆಳ್ತಂಗಡಿ: ಜಿಲ್ಲಾ ಮಟ್ಟದ ಪದವಿಪೂರ್ವ ಶಿಕ್ಷಣ ಇಲಾಖೆಯ ಸ್ಪರ್ಧೆಗಳಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಜೇತರಾಗಿದ್ದು, ಅವರನ್ನು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಭಿನಂದಿಸಿ ಮುಂದಿನ ವಿಭಾಗಮಟ್ಟದ ಸ್ಪರ್ಧೆಗಳಿಗೆ ಶುಭಹಾರೈಸಿದರು. ಇಲ್ಲಿನ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು ಗಳಿಸುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ ಇವರನ್ನು ಆಡಳಿತ ಮಂಡಳಿ ಶ್ಲಾಘಿಸಿದ್ದಾರೆ
ಜಿಲ್ಲಾ ಮಟ್ಟದ ಪದವಿಪೂರ್ವ ಶಿಕ್ಷಣ ಇಲಾಖೆಯ ಸ್ಪರ್ಧೆಗಳಲ್ಲಿ ವಿಜೇತರಾದ ವಾಣಿಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ
Namana








